ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿಯಿಂದ ಅಸಂಖ್ಯಾತ ಜನರಿಗೆ ಪ್ರಯೋಜನವಾಗಲಿದೆ: ಪ್ರಧಾನಿ

ಪ್ರಕಟಣಾ ದಿನಾಂಕ: 07 APR 2023 11:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿಯು ಅಸಂಖ್ಯಾತ ಜನರಿಗೆ ಪ್ರಯೋಜನವಾಗುವ ಪ್ರಮುಖ ಮೂಲಸೌಕರ್ಯ ಮೇಲ್ದರ್ಜೆಗೇರಿಸುವ ಯೋಜನೆಯಾಗಿದೆ ಎಂದು ಹೇಳಿದ್ದಾರೆ.

ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿಗೆ ಶಿಲಾನ್ಯಾಸ ಮಾಡುವ ಬಗ್ಗೆ ಡಿಡಿ ನ್ಯೂಸ್ ಮಾಡಿದ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಿ:

"ಒಂದು ಪ್ರಮುಖ ಮೂಲಸೌಕರ್ಯ ಉನ್ನತೀಕರಣ ಯೋಜನೆಯಿಂದಾಗಿ ಅಸಂಖ್ಯಾತ ಜನರು ಪ್ರಯೋಜನ ಪಡೆಯುತ್ತಾರೆ."

 

*****


(ಪ್ರಕಟಣೆ ಐ.ಡಿ.: 1926799) ವಿಸಿಟರ್ ಕೌಂಟರ್ : 139