ಪ್ರಧಾನ ಮಂತ್ರಿಯವರ ಕಛೇರಿ
ದೇಶೀಯ ಅನಿಲ ಬೆಲೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಕ್ಯಾಬಿನೆಟ್ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಿ
प्रविष्टि तिथि:
07 APR 2023 11:19AM by PIB Bengaluru
ಭಾರತದಲ್ಲಿ ಅನಿಲ ಬೆಲೆಗಳ ಮೇಲೆ ಅಂತರರಾಷ್ಟ್ರೀಯ ಅನಿಲ ಬೆಲೆಗಳ ಏರಿಕೆಯ ಪರಿಣಾಮವನ್ನು ಕಡಿಮೆ ಮಾಡುವ ಮೂಲಕ ಗ್ರಾಹಕರ ಹಿತಾಸಕ್ತಿಯನ್ನು ರಕ್ಷಿಸುವ ಕ್ಯಾಬಿನೆಟ್ ನಿರ್ಧಾರವನ್ನು ಪ್ರಧಾನಿ ಶ್ಲಾಘಿಸಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ಕುರಿತು ಟ್ವೀಟ್ ಮಾಡಿದ್ದಾರೆ.
"ಪರಿಷ್ಕೃತ ದೇಶೀಯ ಅನಿಲ ಬೆಲೆಗೆ ಸಂಬಂಧಿಸಿದ ಕ್ಯಾಬಿನೆಟ್ ನಿರ್ಧಾರವು ಗ್ರಾಹಕರಿಗೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಇದು ಈ ವಲಯಕ್ಕೆ ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದರು."
****
(रिलीज़ आईडी: 1926811)
आगंतुक पटल : 141
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam