ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಆರೋಗ್ಯ ದಿನದಂದು ನಮ್ಮ ಗ್ರಹವನ್ನು ಆರೋಗ್ಯಕರವಾಗಿಸಲು ಶ್ರಮಿಸುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ

प्रविष्टि तिथि: 07 APR 2023 11:21AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಆರೋಗ್ಯ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಆರೋಗ್ಯಕರವಾಗಿಸಲು ಶ್ರಮಿಸುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ಕುರಿತು ಟ್ವೀಟ್ ಮಾಡಿದ್ದಾರೆ:

"ವಿಶ್ವ ಆರೋಗ್ಯ ದಿನದಂದು, ನಮ್ಮ ಗ್ರಹವನ್ನು ಆರೋಗ್ಯಕರವಾಗಿಸಲು ಕೆಲಸ ಮಾಡುವ ಎಲ್ಲರಿಗೂ ನಾವು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ.


ನಮ್ಮ ಸರ್ಕಾರವು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಮತ್ತು ಜನರಿಗೆ ಗುಣಮಟ್ಟದ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ."


 

****


(रिलीज़ आईडी: 1926814) आगंतुक पटल : 123
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam