ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 05 APR 2023 10:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಬು ಜಗಜೀವನ್ ರಾಮ್ ಜೀ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;

"ಸ್ವಾತಂತ್ರ್ಯ ಹೋರಾಟದ ಸಕ್ರಿಯ ಹೋರಾಟಗಾರ, ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಾನ್ವಿತ ಶ್ರದ್ಧಾಂಜಲಿ. ಸಮಾಜದ ವಂಚಿತ ವರ್ಗಗಳನ್ನು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸಲು ಅವರ ಪ್ರಯತ್ನಗಳು ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತವೆ."

 

****


(ಪ್ರಕಟಣೆ ಐ.ಡಿ.: 1926818) ವಿಸಿಟರ್ ಕೌಂಟರ್ : 142