ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಲಡಾಖ್ ನ ಮರದ ಕೆತ್ತನೆಗೆ ಜಿಐ ಟ್ಯಾಗ್ ಅನ್ನು ಶ್ಲಾಘಿಸಿದ ಪ್ರಧಾನಿ

प्रविष्टि तिथि: 05 APR 2023 10:57AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲಡಾಖ್ ನ ಮರದ ಕೆತ್ತನೆಗೆ ಜಿಐ ಟ್ಯಾಗ್ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಲಡಾಖ್ ನ ಸಂಸತ್ ಸದಸ್ಯ ಶ್ರೀ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಅವರ ಟ್ವೀಟ್ ಗೆ ಉತ್ತರಿಸಿದ ಪ್ರಧಾನಿ;

"ಇದು ಲಡಾಖ್ನ ಸಾಂಸ್ಕೃತಿಕ ಸಂಪ್ರದಾಯಗಳನ್ನು ಇನ್ನಷ್ಟು ಜನಪ್ರಿಯಗೊಳಿಸುತ್ತದೆ ಮತ್ತು ಕುಶಲಕರ್ಮಿಗಳಿಗೆ ಪ್ರಯೋಜನವನ್ನು ನೀಡುತ್ತದೆ."

***


(रिलीज़ आईडी: 1926821) आगंतुक पटल : 168
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam