ಪ್ರಧಾನ ಮಂತ್ರಿಯವರ ಕಛೇರಿ
ಚೆನ್ನೈ ವಿಮಾನ ನಿಲ್ದಾಣದ ಹೊಸ ಅತ್ಯಾಧುನಿಕ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು ಚೆನ್ನೈನ ಮೂಲಸೌಕರ್ಯಕ್ಕೆ ಪ್ರಮುಖ ಸೇರ್ಪಡೆಯಾಗಿದೆ: ಪ್ರಧಾನಮಂತ್ರಿ
Posted On:
06 APR 2023 11:26AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೆನ್ನೈ ವಿಮಾನ ನಿಲ್ದಾಣದ ಅತ್ಯಾಧುನಿಕ ಸಮಗ್ರ ಟರ್ಮಿನಲ್ ಕಟ್ಟಡವು ಚೆನ್ನೈನ ಮೂಲಸೌಕರ್ಯಕ್ಕೆ ಪ್ರಮುಖ ಸೇರ್ಪಡೆಯಾಗಿದೆ ಎಂದು ಹೇಳಿದರು. ಇದು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಪ್ರಯೋಜನಕಾರಿ ಎಂದು ಶ್ರೀ ಮೋದಿ ಹೇಳಿದರು.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದ ಮೊದಲ ಹಂತವನ್ನು ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2023 ರ ಏಪ್ರಿಲ್ 8 ರಂದು ಉದ್ಘಾಟಿಸಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಟ್ವೀಟ್ ನಲ್ಲಿ ತಿಳಿಸಿದೆ.
ನಾಗರಿಕ ವಿಮಾನಯಾನ ಸಚಿವಾಲಯದ ಟ್ವೀಟ್ಗೆ ಉತ್ತರಿಸಿದ ಪ್ರಧಾನಿ
"ಇದು ಚೆನ್ನೈನ ಮೂಲಸೌಕರ್ಯಕ್ಕೆ ಪ್ರಮುಖ ಸೇರ್ಪಡೆಯಾಗಿದೆ. ಇದು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಪ್ರಯೋಜನಕಾರಿಯಾಗಿದೆ'' ಎಂದು ಟ್ವೀಟ್ ಮಾಡಿದ್ದಾರೆ."
***
(Release ID: 1926830)
Visitor Counter : 103
Read this release in:
Bengali
,
English
,
Urdu
,
Marathi
,
Hindi
,
Assamese
,
Manipuri
,
Punjabi
,
Gujarati
,
Gujarati
,
Odia
,
Tamil
,
Telugu
,
Malayalam