ಪ್ರಧಾನ ಮಂತ್ರಿಯವರ ಕಛೇರಿ

ಗ್ರಾಮಗಳ ಮನೆಗಳಲ್ಲಿ ನಲ್ಲಿ ನೀರಿನ ಸಂಪರ್ಕದ ಶೇ.60ರ ವ್ಯಾಪ್ತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ


ಇದೊಂದು ಅಸಾಧಾರಣ ಸಾಧನೆಯಾಗಿದೆ ಮತ್ತು ಇದು ಹಲವಾರು ಜೀವನಗಳನ್ನು ಸಶಕ್ತಗೊಳಿಸುತ್ತದೆ ಎಂದ ಪ್ರಧಾನಿ

Posted On: 04 APR 2023 7:47PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ರಾಮಗಳ ಮನೆಗಳಲ್ಲಿ ನಲ್ಲಿ ನೀರಿನ ಸಂಪರ್ಕವನ್ನು ಶೇ.60ರಷ್ಟು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಇದು ಅಸಾಧಾರಣ ಸಾಧನೆಯಾಗಿದೆ ಮತ್ತು ಇದು ಹಲವಾರು ಜೀವನಗಳನ್ನು ಸಶಕ್ತಗೊಳಿಸುತ್ತದೆ ಎಂದರು. ಮುಂಬರುವ ದಿನಗಳಲ್ಲಿ ಈ ವ್ಯಾಪ್ತಿಯನ್ನು ಇನ್ನೂ ಹೆಚ್ಚಿನ ವೇಗದಲ್ಲಿ ಹೆಚ್ಚಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಶ್ರೀ ಮೋದಿ ಹೇಳಿದರು.

ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರ ಟ್ವೀಟ್ ಗೆ ಉತ್ತರವಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ;

"ಇದು ಅತ್ಯುತ್ತಮ ಸಾಧನೆಯಾಗಿದೆ ಮತ್ತು ಹಲವಾರು ಜೀವನಗಳನ್ನು ಸಶಕ್ತಗೊಳಿಸುತ್ತದೆ. ಮುಂಬರುವ ದಿನಗಳಲ್ಲಿ ಈ ವ್ಯಾಪ್ತಿಯನ್ನು ಇನ್ನೂ ಹೆಚ್ಚಿನ ವೇಗದಲ್ಲಿ ಹೆಚ್ಚಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ."

 

***



(Release ID: 1926844) Visitor Counter : 86