ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಿಯವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾದ ವಿರೋಧ ಪಕ್ಷದ ನಾಯಕರು

प्रविष्टि तिथि: 24 MAY 2023 11:42AM by PIB Bengaluru

ವಿರೋಧ ಪಕ್ಷದ ನಾಯಕರಾದ ಶ್ರೀ ಪೀಟರ್ ಡಟ್ಟನ್ ಅವರು 24 ಮೇ 2023 ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಇರುವ ಬಲವಾದ ಉಭಯಪಕ್ಷೀಯ ಬೆಂಬಲವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.

ಚರ್ಚೆಗಳು ದ್ವಿಪಕ್ಷೀಯ ಸಹಭಾಗಿತ್ವದ ವಿವಿಧ ಅಂಶಗಳನ್ನು ಒಳಗೊಂಡವು, ಜನರು ಜನರ ನಡುವಿನ ಸಂಪರ್ಕ ಒಳಗೊಂಡಂತೆ. ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆಯೂ ಚರ್ಚೆಗಳು ನಡೆದವು.

*****


(रिलीज़ आईडी: 1927060) आगंतुक पटल : 167
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam