ಪ್ರಧಾನ ಮಂತ್ರಿಯವರ ಕಛೇರಿ
ಈಶಾನ್ಯ ರಾಜ್ಯಗಳು ಉನ್ನತ ಪ್ರವಾಸಿ ತಾಣವಾಗಿ ಹೊರಹೊಮ್ಮುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ
प्रविष्टि तिथि:
04 APR 2023 10:12AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಶಾನ್ಯ ರಾಜ್ಯಗಳು ಉನ್ನತ ಪ್ರವಾಸಿ ತಾಣವಾಗಿ ಹೊರಹೊಮ್ಮುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಹೆಚ್ಚಿದ ಪ್ರವಾಸೋದ್ಯಮ ಎಂದರೆ ಈ ಪ್ರದೇಶದಲ್ಲಿ ಸಮೃದ್ಧಿಯನ್ನು ಹೆಚ್ಚಿಸುವುದು ಎಂದರ್ಥ ಎಂದೂ ಶ್ರೀ ಮೋದಿ ಹೇಳಿದರು.
ಕೇಂದ್ರ ಸಚಿವ ಶ್ರೀ ಜಿ.ಕಿಶನ್ ರೆಡ್ಡಿ ಅವರ ಟ್ವೀಟ್ ಕೊಂಡಿಗೆ ಪ್ರತಿಕ್ರಿಯಿಸಿದ ಅವರು, 2022 ರಲ್ಲಿ ಈಶಾನ್ಯದಲ್ಲಿ 11.8 ದಶಲಕ್ಷಕ್ಕೂ ಹೆಚ್ಚು ದೇಶೀಯ ಪ್ರವಾಸಿಗರು ಮತ್ತು 100,000 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪ್ರಯಾಣಿಕರೊಂದಿಗೆ ದಾಖಲೆಯ ಪ್ರವಾಸೋದ್ಯಮಕ್ಕೆ ಸಾಕ್ಷಿಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದರು.
"ಸಂತೋಷದ ಪ್ರವೃತ್ತಿ. ಹೆಚ್ಚಿದ ಪ್ರವಾಸೋದ್ಯಮ ಈ ಪ್ರದೇಶದಲ್ಲಿ ಸಮೃದ್ಧಿಯನ್ನು ಹೆಚ್ಚಿಸುತ್ತದೆ" ಎಂದು ಪ್ರಧಾನಿ ಹೇಳಿದರು."
****
(रिलीज़ आईडी: 1927241)
आगंतुक पटल : 147
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Punjabi
,
Gujarati
,
Odia
,
Tamil
,
Telugu
,
Malayalam