ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಗೆ ಪ್ರಧಾನಿ ಮೋದಿಯವರಿಂದ ಶ್ರದ್ಧಾಂಜಲಿ
ಪ್ರಕಟಣಾ ದಿನಾಂಕ:
27 MAY 2023 9:57AM by PIB Bengaluru
ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, ನಮ್ಮ ಮಾಜಿ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಹರಲಾಲ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.
*****
(ಪ್ರಕಟಣೆ ಐ.ಡಿ.: 1927748)
ವಿಸಿಟರ್ ಕೌಂಟರ್ : 208
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam