ಪ್ರಧಾನ ಮಂತ್ರಿಯವರ ಕಛೇರಿ
ಗೋವಾ ರಾಜ್ಯೋತ್ಸವ ದಿನಕ್ಕೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ
प्रविष्टि तिथि:
30 MAY 2023 11:31AM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೋವಾ ರಾಜ್ಯೋತ್ಸವ ದಿನದ ಅಂಗವಾಗಿ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ:
“ಗೋವಾ ರಾಜ್ಯೋತ್ಸವ ದಿನದ ಶುಭಾಶಯಗಳು! ಗೋವಾ, ಪ್ರಶಾಂತತೆ ಮತ್ತು ಚೈತನ್ಯದ ಸೊಗಸಾದ ಮಿಶ್ರಣವಾಗಿದೆ, ಅಲ್ಲಿನ ವಿಶಿಷ್ಟ ಸಂಸ್ಕೃತಿ ಮತ್ತು ನಿರಂತರತೆ ಉತ್ಸಾಹ ಸ್ಫೂರ್ತಿ ನೀಡುತ್ತಿದೆ. ಗೋವಾ ಜನತೆಯ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ. ಭಾರತದ ಅಭಿವೃದ್ಧಿ ಪಥವನ್ನು ಬಲಪಡಿಸುವ ಪಯಣದಲ್ಲಿ ಗೋವಾ ಜನತೆ ಮುಂದೆ ಸಾಗುತ್ತಾರೆ ಎಂದು ನಾನು ಆಶಿಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 1928214)
आगंतुक पटल : 188
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam