ಪ್ರಧಾನ ಮಂತ್ರಿಯವರ ಕಛೇರಿ
ತೆಗೆದುಕೊಂಡ ಪ್ರತಿಯೊಂದು ನಿರ್ಧಾರ, ತೆಗೆದುಕೊಳ್ಳುವ ಪ್ರತಿಯೊಂದು ಕ್ರಮವು ಜನರ ಜೀವನವನ್ನು ಸುಧಾರಿಸುವ ಉದ್ದೇಶದಿಂದ ನಿರ್ದೇಶಿಸಲ್ಪಟ್ಟಿದೆ: ಪ್ರಧಾನ ಮಂತ್ರಿ
Posted On:
30 MAY 2023 9:55AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸರ್ಕಾರವು ದೇಶ ಸೇವೆಯಲ್ಲಿ 9 ವರ್ಷಗಳನ್ನು ಪೂರ್ಣಗೊಳಿಸಿರುವ ಸಂದರ್ಭದಲ್ಲಿ ನಮ್ರತೆ ವ್ಯಕ್ತಪಡಿಸಿದ್ದಾರೆ ಮತ್ತು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ;
"ಇಂದು, ನಾವು ದೇಶದ ಸೇವೆಯಲ್ಲಿ 9 ವರ್ಷಗಳನ್ನು ಪೂರ್ಣಗೊಳಿಸುತ್ತಿರುವಾಗ, ನನ್ನಲ್ಲಿ ನಮ್ರತೆ ಮತ್ತು ಕೃತಜ್ಞತೆ ತುಂಬಿದೆ. ತೆಗೆದುಕೊಂಡ ಪ್ರತಿಯೊಂದು ನಿರ್ಧಾರ, ತೆಗೆದುಕೊಳ್ಳುವ ಪ್ರತಿಯೊಂದು ಕ್ರಮವು ಜನರ ಜೀವನವನ್ನು ಸುಧಾರಿಸುವ ಬಯಕೆಯಿಂದ ನಿರ್ದೇಶಿಸಲ್ಪಟ್ಟಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಇನ್ನೂ ಹೆಚ್ಚು ಶ್ರಮಿಸುತ್ತಲೇ ಇರುತ್ತೇವೆ. #9YearsOfSeva " ಎಂದು ಹೇಳಿದ್ದಾರೆ.
*****
(Release ID: 1928293)
Visitor Counter : 132
Read this release in:
Malayalam
,
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu