ಪ್ರಧಾನ ಮಂತ್ರಿಯವರ ಕಛೇರಿ
ಅರುಣಾಚಲ ಪ್ರದೇಶದ ಬುಡಕಟ್ಟು ನಾಯಕರಿಂದ ಪ್ರಧಾನ ಮಂತ್ರಿಯವರ ಭೇಟಿ
Posted On:
16 MAY 2023 9:00PM by PIB Bengaluru
ಅರುಣಾಚಲ ಪ್ರದೇಶದ ಬುಡಕಟ್ಟು ನಾಯಕರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತ ಸಂವಾದದ ವೀಡಿಯೊವನ್ನು ಪ್ರಧಾನ ಮಂತ್ರಿ ಅವರು ಹಂಚಿಕೊಂಡಿದ್ದಾರೆ.
ಪ್ರಧಾನಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.ಅದರಲ್ಲಿ;
"ಅರುಣಾಚಲ ಪ್ರದೇಶದ ಬುಡಕಟ್ಟು ನಾಯಕರೊಂದಿಗೆ ಅತ್ಯುತ್ತಮವಾದ ಸಭೆ ನಡೆಸಿದ್ದೇನೆ. ನಾವು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಮತ್ತು ಜನರ ಆಶೋತ್ತರಗಳನ್ನು ಈಡೇರಿಸುತ್ತಿರುವ ಬಗ್ಗೆ ಚರ್ಚಿಸಿದ್ದೇವೆ” ಎಂದಿದ್ದಾರೆ.
*****
(Release ID: 1928309)
Visitor Counter : 129
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam