ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಧಾರ್ ನಲ್ಲಿರುವ ಮೆಗಾ ಜವಳಿ ಪಾರ್ಕ್ ಪ್ರಗತಿಯ ಹೊಸ ಬಾಗಿಲು ತೆರೆಯಲಿದೆ: ಪ್ರಧಾನ ಮಂತ್ರಿ
Posted On:
21 MAY 2023 6:58PM by PIB Bengaluru
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಹೊಸ ಮೆಗಾ ಜವಳಿ ಪಾರ್ಕ್ “ಮೇಕ್ ಇನ್ ಇಂಡಿಯಾ” ವನ್ನು ಬಲಪಡಿಸುತ್ತದೆ ಮತ್ತು ಯುವಜನರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಪಾರ್ಕ್ ರಾಜ್ಯದ ಬೆಳವಣಿಗೆಗೆ ಹೊಸ ಬಾಗಿಲುಗಳನ್ನು ತೆರೆಯಲಿದೆ ಎಂದೂ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"मध्य प्रदेश के धार जिले में इस मेगा टेक्सटाइल पार्क से जहां मेक इन इंडिया की हमारी पहल को और मजबूती मिलेगी, वहीं युवाओं के लिए रोजगार के साथ-साथ राज्य में विकास के नए द्वार खुलेंगे। #PragatiKaPMMitra"
*****
(Release ID: 1928484)
Visitor Counter : 99
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam