ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಲವು ವರ್ಷಗಳಿಂದ ತಮ್ಮ ವಿದೇಶ ಪ್ರವಾಸಗಳಲ್ಲಿ ಮಹಾತ್ಮಾ ಗಾಂಧಿ ಅವರಿಗೆ ಸಲ್ಲಿಸಿದ ಗೌರವದ ಎಳೆಯನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 20 MAY 2023 7:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ರಾಧಾ ಮೋಹನ್ ಸಿಂಗ್ ಅವರು ಹಲವು ವರ್ಷಗಳಿಂದ ತಮ್ಮ ವಿದೇಶ ಪ್ರವಾಸಗಳಲ್ಲಿ ಮಹಾತ್ಮಾ ಗಾಂಧಿ ಅವರಿಗೆ ಪ್ರಧಾನಮಂತ್ರಿಯವರು ನೀಡಿದ ಗೌರವಾರ್ಪಣೆಯ ಬಗ್ಗೆ ಒಂದು ಎಳೆಯನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ಈ ಟ್ವೀಟ್ ಅಥವಾ ಎಳೆಯ ಕುರಿತು ಉತ್ತರಿಸಿದರು.

"ಸುಂದರವಾದ ಎಳೆ, ಇದು ಹಲವಾರು ನೆನಪುಗಳನ್ನು ಮರಳಿ ತರುತ್ತದೆ.

ಭಾರತವು ಗಾಂಧೀಜಿ ಅವರ ಭೂಮಿ ಎಂದು ಹೆಮ್ಮೆಪಡುತ್ತದೆ ಮತ್ತು ಮಾನವೀಯತೆಯ ಬಗ್ಗೆ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಯಾವಾಗಲೂ ಕೆಲಸ ಮಾಡುತ್ತೇವೆ," ಎಂದು ಹೇಳಿದ್ದಾರೆ.

******


(रिलीज़ आईडी: 1928497) आगंतुक पटल : 156
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam