ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ
ಪಿ.ಎಂ.ಎನ್.ಆರ್.ಎಫ್. ನಿಂದ ತಾತ್ಕಾಲಿಕ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
31 MAY 2023 1:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಆದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ: ಅದರಲ್ಲಿ
"ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ http://@narendramodi, ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ತಾತ್ಕಾಲಿಕ ಪರಿಹಾರ ನೀಡಲಾಗುವುದು” ಎಂದು ತಿಳಿಸಲಾಗಿದೆ.
***
(ಪ್ರಕಟಣೆ ಐ.ಡಿ.: 1928709)
ವಿಸಿಟರ್ ಕೌಂಟರ್ : 158
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam