ಪ್ರಧಾನ ಮಂತ್ರಿಯವರ ಕಛೇರಿ
ಜಾಗತಿಕ ಸವಾಲುಗಳ ನಡುವೆ 2022-23ರ ಜಿಡಿಪಿ ಬೆಳವಣಿಗೆ ಅಂಕಿಅಂಶಗಳು ಭಾರತೀಯ ಆರ್ಥಿಕತೆಯ ಸ್ಥಿತಿಸ್ಥಾಪಕತ್ವವನ್ನು ಒತ್ತಿಹೇಳುತ್ತವೆ: ಪ್ರಧಾನಿ ಮೋದಿ
प्रविष्टि तिथि:
31 MAY 2023 8:31PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2022-23ರ ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದು, ದೇಶದ ಆರ್ಥಿಕತೆಯಲ್ಲಿ ಭರವಸೆಯನ್ನು ತೋರಿಸುತ್ತದೆ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು,
2022-23ರ ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ಜಾಗತಿಕ ಸವಾಲುಗಳ ನಡುವೆ ಭಾರತೀಯ ಆರ್ಥಿಕತೆಯ ಸ್ಥಿತಿಸ್ಥಾಪಕತ್ವವನ್ನು ಒತ್ತಿಹೇಳುತ್ತವೆ. ಒಟ್ಟಾರೆ ಆಶಾವಾದ ಮತ್ತು ಬಲವಾದ ಸ್ಥೂಲ-ಆರ್ಥಿಕ ಸೂಚಕಗಳ ಜೊತೆಗೆ ದೃಢ ಕಾರ್ಯಕ್ಷಮತೆಯು ನಮ್ಮ ಆರ್ಥಿಕತೆಯ ಭರವಸೆಯ ಪಥವನ್ನು ಮತ್ತು ನಮ್ಮ ಜನರ ಬದುಕಿನ ಸ್ಥಿರತೆಗೆ ಉದಾಹರಣೆಯಾಗಿದೆ ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 1929004)
आगंतुक पटल : 157
इस विज्ञप्ति को इन भाषाओं में पढ़ें:
English
,
हिन्दी
,
Punjabi
,
Gujarati
,
Tamil
,
Telugu
,
Malayalam
,
Bengali
,
Assamese
,
Manipuri
,
Urdu
,
Urdu
,
Marathi
,
Odia