ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರು ಕಾರವಾರದಲ್ಲಿ ಹೊಸದಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆಯಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಬಂದಿಳಿದ ಐಎನ್ಎಸ್ ವಿಕ್ರಾಂತ್ ಅನ್ನು ಶ್ಲಾಘಿಸಿದ್ದಾರೆ 

प्रविष्टि तिथि: 21 MAY 2023 6:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಾರವಾರದಲ್ಲಿ ನೂತನವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆಯಲ್ಲಿ ಮೊದಲ ಬಾರಿಗೆ ಐಎನ್ ಎಸ್ ವಿಕ್ರಾಂತ್ ಯಶಸ್ವಿಯಾಗಿ ಹಾರಾಟ ನಡೆಸಿರುವುದನ್ನು ಶ್ಲಾಘಿಸಿದ್ದಾರೆ.

ಭಾರತೀಯ ನೌಕಾಪಡೆಯ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು "ಅತ್ಯದ್ಭುತ!" ಎಂದು ರೀ-ಟ್ವೀಟ್ ಮಾಡಿದ್ದಾರೆ.

*****


(रिलीज़ आईडी: 1929026) आगंतुक पटल : 166
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam