ಪ್ರಧಾನ ಮಂತ್ರಿಯವರ ಕಛೇರಿ
ಎನ್ಎಬಿಎಚ್ ಮಾನ್ಯತೆ ಪಡೆದ ನಾಗ್ಪುರದ ಎಐಐಎಂಎಸ್ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
प्रविष्टि तिथि:
01 JUN 2023 10:24AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ಎಬಿಎಚ್ ಮಾನ್ಯತೆ ಪಡೆದ ಎಲ್ಲಾ ಎಐಐಎಂಎಸ್ ಗಳ ಪೈಕಿ ಮೊದಲನೇ ಸ್ಥಾನ ಪಡೆದಿರುವ ಎಐಐಎಂಎಸ್ ನಾಗ್ಪುರದ ತಂಡವನ್ನು ಅಭಿನಂದಿಸಿದ್ದಾರೆ.
ಎಐಐಎಂಎಸ್ ನಾಗ್ಪುರದ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;
"ಈ ಸಾಧನೆಗಾಗಿ @AIIMSNagpur ತಂಡಕ್ಕೆ ಅಭಿನಂದನೆಗಳು, ಇದರಿಂದ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವಲ್ಲಿ ಮಾನದಂಡವನ್ನು ಸ್ಥಾಪಿಸಿರುವಿರಿ ."
*******
(रिलीज़ आईडी: 1929043)
आगंतुक पटल : 207
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam