ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪ್ರಧಾನ ಮಂತ್ರಿಯವರು ಪರಿಹಾರ ಧನವನ್ನು ಘೋಷಿಸಿದ್ದಾರೆ.
Posted On:
02 JUN 2023 11:40PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಒಡಿಶಾ ರೈಲು ಅಪಘಾತದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್)) ಪರಿಹಾರ ಧನವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರು ಕಾರ್ಯಾಲಯದ ಟ್ವೀಟ್ ಹೀಗಿದೆ;
“ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ”
***
(Release ID: 1929760)
Visitor Counter : 124
Read this release in:
English
,
Urdu
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam