ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಮ್ಮ ರಾಷ್ಟ್ರದ ಯುವಕರನ್ನು ಸಬಲೀಕರಣಗೊಳಿಸುವುದು ನಮ್ಮ ಸರ್ಕಾರದ ಕೆಲಸದ ಹೃದಯಭಾಗವಾಗಿದೆ (ಕೇಂದ್ರಬಿಂದುವಾಗಿದೆ): ಪ್ರಧಾನ ಮಂತ್ರಿ

Posted On: 07 JUN 2023 1:43PM by PIB Bengaluru

ಪ್ರತಿಯೊಬ್ಬ ಯುವಜನತೆಯ ಆಶೋತ್ತರಗಳನ್ನು ಈಡೇರಿಸುವ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವ ಸರ್ಕಾರದ ಬದ್ಧತೆಯನ್ನು ಕುರಿತ ಲೇಖನಗಳು, ಗ್ರಾಫಿಕ್ಸ್, ವೀಡಿಯೊಗಳು ಮತ್ತು ಮಾಹಿತಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ನಮ್ಮ ರಾಷ್ಟ್ರದ ಯುವಜನರನ್ನು  ಸಬಲೀಕರಣಗೊಳಿಸುವುದು ನಮ್ಮ ಸರ್ಕಾರದ ಕೆಲಸದ ಕೇಂದ್ರಬಿಂದುವಾಗಿದೆ. ವೈವಿಧ್ಯಮಯ ಕ್ಷೇತ್ರಗಳಲ್ಲಿ, ಪ್ರತಿಯೊಬ್ಬ ಯುವಜನರ ಆಶೋತ್ತರಗಳನ್ನು ಪೂರೈಸುವ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಲು ನಾವು ಬದ್ಧರಾಗಿದ್ದೇವೆ. #9YearsOfEmpoweringYouth" ಎಂದು ಅವರು ಹೇಳಿದ್ದಾರೆ.

***


(Release ID: 1930520) Visitor Counter : 136