ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರದಲ್ಲಿ ನೇರಳೆ ಬಣ್ಣದ ಲ್ಯಾವೆಂಡರ್ ಹೂವುಗಳ ಜನಪ್ರಿಯತೆ ಹೆಚ್ಚುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ.
Posted On:
09 JUN 2023 8:07PM by PIB Bengaluru
ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಹಳೆಯ ಕ್ಲಿಪ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ಲ್ಯಾವೆಂಡರ್ ನ ವಿಷಯವನ್ನು ವಿಶೇಷವಾಗಿ ವಿವರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಲ್ಯಾವೆಂಡರ್ ಜನಪ್ರಿಯತೆ ಹೆಚ್ಚುತ್ತಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ.
"ಜಮ್ಮು ಮತ್ತು ಕಾಶ್ಮೀರದಲ್ಲಿ ಲ್ಯಾವೆಂಡರ್ ಜನಪ್ರಿಯವಾಗುತ್ತಿರುವುದು ಸಂತೋಷದ ವಿಷಯವಾಗಿದೆ. ಇತ್ತೀಚಿನ #ಮನ್ ಕಿ ಬಾತ್ ( #MannKiBaat ) ಕಾರ್ಯಕ್ರಮದಲ್ಲಿ ನಾನು ಈ ವಿಷಯವನ್ನು ವಿಶೇಷವಾಗಿ ವಿವರಿಸಿದ್ದೇನೆ. youtu.be/kkbQzipkqrA"
***
(Release ID: 1931473)
Visitor Counter : 129
Read this release in:
Bengali
,
Assamese
,
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam