ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕನಿಷ್ಠ ಬೆಂಬಲ ಬೆಲೆಯ ಹೆಚ್ಚಳವನ್ನು ಸ್ವಾಗತಿಸಿದ ರೈತರು, ಅವರಿಗಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ 

प्रविष्टि तिथि: 09 JUN 2023 7:17PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರೈತರ ಸಂತೋಷವು ಹೊಸ ಹುರುಪಿನಿಂದ ಕೆಲಸ ಮಾಡಲು ಸರ್ಕಾರವನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಖಾರಿಫ್ ಬೆಳೆಗಳ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ಸಚಿವ ಸಂಪುಟದ ಇತ್ತೀಚಿನ ನಿರ್ಧಾರವನ್ನು ರೈತರು ಸ್ವಾಗತಿಸಿದ ಹಿನ್ನೆಲೆಯ ದೂರದರ್ಶನ ವಾಹಿನಿಯ ಟ್ವೀಟ್ ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:

"ರೈತ ಸಹೋದರ ಸಹೋದರಿಯರ ಸಂತೋಷವೇ ಅವರಿಗಾಗಿ ಹೆಚ್ಚು ಹೆಚ್ಚು ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

****


(रिलीज़ आईडी: 1931483) आगंतुक पटल : 146
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam