ಪ್ರಧಾನ ಮಂತ್ರಿಯವರ ಕಛೇರಿ
ಬಸ್ತಿಯಲ್ಲಿ ಡಿಜಿಟಲ್ ಲೈಬ್ರರಿ ಉಪಕ್ರಮವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು
ಪ್ರಕಟಣಾ ದಿನಾಂಕ:
09 JUN 2023 7:12PM by PIB Bengaluru
ಉತ್ತರ ಪ್ರದೇಶದ ಬಸ್ತಿಯಲ್ಲಿ ತೆರೆಯಲಾದ ಡಿಜಿಟಲ್ ಲೈಬ್ರರಿ ಉಪಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಭಾರಿ ಪ್ರಯೋಜನಗಳನ್ನು ಒದಗಿಸುತ್ತದೆ ಎಂದು ಪ್ರಧಾನಿ ತಿಳಿಸಿದರು.
ಬಸ್ತಿಯ ಸಂಸತ್ ಸದಸ್ಯ ಶ್ರೀ ಹರೀಶ್ ದ್ವಿವೇದಿ ಅವರ ಟ್ವೀಟ್ ಗೆ ಶ್ರೀ ಮೋದಿ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಮಂತ್ರಿಯವರು:
"ಅದ್ಭುತ ಉಪಕ್ರಮ! ಬಸ್ತಿಯ ಈ ಡಿಜಿಟಲ್ ಗ್ರಂಥಾಲಯವು ಯುವಕರಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವವರಿಗೆ ಬಹಳ ಪ್ರಯೋಜನಕಾರಿಯಾಗಲಿದೆ" ಎಂದು ಟ್ವೀಟ್ ಮಾಡಿದ್ದಾರೆ.
*******
(ಪ್ರಕಟಣೆ ಐ.ಡಿ.: 1931484)
ವಿಸಿಟರ್ ಕೌಂಟರ್ : 152
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam