ಪ್ರಧಾನ ಮಂತ್ರಿಯವರ ಕಛೇರಿ
ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಬರೆದ 'ಯುವಜನ ಸಬಲೀಕರಣ - ರೋಜ್ ಗಾರ್ ಮೇಳಗಳು' ಎಂಬ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು
Posted On:
13 JUN 2023 2:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರ 'ಯುವಜನ ಸಬಲೀಕರಣ - ರೋಜ್ ಗಾರ್ ಮೇಳಗಳು' ಎಂಬ ಲೇಖನವನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನ ಮಂತ್ರಿಯವರ ಕಛೇರಿಯು:
"ರೋಜ್ ಗಾರ್ ಮೇಳಗಳು ಯುವಕರನ್ನು ಹೇಗೆ ಸಬಲೀಕರಣಗೊಳಿಸುತ್ತಿವೆ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಈ ಮೇಳಗಳು ಹೇಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲು ಅವರನ್ನು ಪ್ರೋತ್ಸಾಹಿಸುತ್ತಿವೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ವಿವರಿಸಿದ್ದಾರೆ" ಎಂದು ಟ್ವೀಟ್ ಮಾಡಿದೆ.
***
(Release ID: 1931954)
Visitor Counter : 116
Read this release in:
Bengali
,
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam