ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾಗಾಲ್ಯಾಂಡ್‌ನ ಸಂಪದ್ಭರಿತ ಸಾವಯವ ಉತ್ಪನ್ನಗಳನ್ನು ಕಂಡು ಸಂತಸವಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ 

प्रविष्टि तिथि: 12 JUN 2023 6:42PM by PIB Bengaluru

ನಾಗಾಲ್ಯಾಂಡ್‌ನ ಸಮೃದ್ಧ ಸಂಪದ್ಭರಿತ ಸಾವಯವ ಉತ್ಪನ್ನಗಳು ಪ್ರಕೃತಿ ಮತ್ತು ಸಂಸ್ಕೃತಿಯ ನಡುವಿನ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

ರಾಜ್ಯಸಭಾ ಸದಸ್ಯೆ ಎಸ್.ಫಾಂಗ್ನಾನ್ ಕೊನ್ಯಾಕ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿಗಳು:

''ನಾಗಾಲ್ಯಾಂಡ್‌ನ ಸಮೃದ್ಧ ಸಾವಯವ ಉತ್ಪನ್ನಗಳನ್ನು ನೋಡಿದಾಗ ನಿಜಕ್ಕೂ ಸಂತಸವಾಗುತ್ತಿದೆ. ಇದು ಪ್ರಕೃತಿ ಮತ್ತು ಸಂಸ್ಕೃತಿ ನಡುವಿನ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ'' ಎಂದು ಬರೆದುಕೊಂಡಿದ್ದಾರೆ.

*******


(रिलीज़ आईडी: 1931960) आगंतुक पटल : 158
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam