ಪ್ರಧಾನ ಮಂತ್ರಿಯವರ ಕಛೇರಿ
ರಸಗೊಬ್ಬರ ವಲಯದಲ್ಲಿ ಸ್ವಾವಲಂಬನೆಯ ಕುರಿತು ಕೇಂದ್ರ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
Posted On:
13 JUN 2023 1:23PM by PIB Bengaluru
ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆಯ ಕುರಿತು ಕೇಂದ್ರ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಅನ್ನು ಪ್ರಧಾನ ಮಂತ್ರಿ ಕಚೇರಿ ರೀ ಟ್ವೀಟ್ ಮಾಡಿದೆ.
"ಭಾರತದ ರಸಗೊಬ್ಬರ ಇಲಾಖೆಯು ಈ ವಲಯದಲ್ಲಿ ಸ್ವಾವಲಂಬನೆಯನ್ನು ಸಾಧಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂಬುದನ್ನು ಕೇಂದ್ರ ಸಚಿವ ಡಾ ಮನ್ಸುಖ್ ಮಾಂಡವಿಯಾ ಜಿ ಈ ಕುರಿತು ಲೇಖನ ಬರೆದಿದ್ದಾರೆ... ಓದಿ!"
***
(Release ID: 1931995)
Visitor Counter : 148
Read this release in:
Punjabi
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Gujarati
,
Odia
,
Tamil
,
Telugu
,
Malayalam