ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಭಾರತದ ಭವ್ಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಮತ್ತು ಗೌರವಿಸುವ ಹಲವಾರು ಪ್ರಯತ್ನಗಳು ನಮ್ಮ ಯುವಕರು ಮತ್ತು ನಮ್ಮ ಸಂಸ್ಕೃತಿಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಾಢಗೊಳಿಸಿವೆ: ಪ್ರಧಾನಿ
                    
                    
                        
                    
                
                
                    Posted On:
                17 JUN 2023 2:59PM by PIB Bengaluru
                
                
                
                
                
                
                ಯುವಜನತೆ ಮತ್ತು ಸಂಸ್ಕೃತಿಯ ನಡುವಿನ ಬಾಂಧವ್ಯವನ್ನು ಗಾಢವಾಗಿಸಿರುವ ಭಾರತದ ಭವ್ಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಮತ್ತು ಗೌರವಿಸುವ ಹಲವಾರು ಪ್ರಯತ್ನಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೇಖನಗಳು, ಗ್ರಾಫಿಕ್ಸ್, ವಿಡಿಯೊಗಳು ಮತ್ತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು: ನಮ್ಮ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿದೆ. 
ನಮ್ಮ ಯುವಕರು ಮತ್ತು ನಮ್ಮ ಸಂಸ್ಕೃತಿ ನಡುವಿನ ಬಾಂಧವ್ಯವನ್ನು ಗಾಢವಾಗಿಸಿರುವ ಭಾರತದ ಭವ್ಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಮತ್ತು ಗೌರವಿಸುವ ನಿಟ್ಟಿನಲ್ಲಿ ಹಲವಾರು ಪ್ರಯತ್ನಗಳು ನಡೆದಿವೆ. 
#9YearsOfPreservingCulture"
*****
                
                
                
                
                
                (Release ID: 1933104)
                Visitor Counter : 146
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam