ಪ್ರಧಾನ ಮಂತ್ರಿಯವರ ಕಛೇರಿ
ಯೋಗವು ದೈಹಿಕ ಶಕ್ತಿ ಮತ್ತು ಆಂತರಿಕ ಶಾಂತಿಯನ್ನು ಹೆಚ್ಚಿಸುತ್ತದೆ: ಪ್ರಧಾನ ಮಂತ್ರಿ
Posted On:
17 JUN 2023 8:26PM by PIB Bengaluru
ತಮ್ಮ ದಿನಚರಿಯ ಭಾಗವಾಗಿ ಯೋಗವನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಕರೆ ನೀಡಿದ್ದಾರೆ.
ಯೋಗದ ಕುರಿತಾದ ವೀಡಿಯೊಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:
"योग शरीर की शक्ति और मन की शांति दोनों को बढ़ाता है। आइए, स्वस्थ जीवन के लिए इसे हम अपनी दिनचर्या का हिस्सा बनाएं। विभिन्न आसनों के कुछ वीडियो आपके लिए साझा कर रहा हूं।" ಎಂದವರು ಹೇಳಿದ್ದಾರೆ.
***
(Release ID: 1933349)
Visitor Counter : 119
Read this release in:
English
,
Urdu
,
Hindi
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam