ಉಪರಾಷ್ಟ್ರಪತಿಗಳ ಕಾರ್ಯಾಲಯ
ರಾಷ್ಟ್ರಪತಿಗೆ ಜನ್ಮದಿನದ ಶುಭಾಶಯ ಕೋರಿದ ಉಪರಾಷ್ಟ್ರಪತಿ
ಪ್ರಕಟಣಾ ದಿನಾಂಕ:
20 JUN 2023 1:30PM by PIB Bengaluru
ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಮತ್ತು ಡಾ. ಸುದೇಶ್ ಧನಕರ್ ಅವರು ಇಂದು ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜೀ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.
ನಂತರ ಟ್ವೀಟ್ ನಲ್ಲಿ ಉಪರಾಷ್ಟ್ರಪತಿ ಅವರು ಹೀಗೆ ಹೇಳಿದರು;
"ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನಮ್ಮ ರಾಷ್ಟ್ರವನ್ನು ಅನುಗ್ರಹ ಮತ್ತು ಬುದ್ಧಿವಂತಿಕೆಯಿಂದ ಮುನ್ನಡೆಸುತ್ತಿರುವುದರಿಂದ ಅವರು ಉತ್ತಮ ಆರೋಗ್ಯ ಮತ್ತು ಸ್ಥೈರ್ಯದಿಂದ ಆಶೀರ್ವದಿಸಲ್ಪಡಲಿ" ಎಂದು ಟ್ವೀಟ್ ಮಾಡಿದ್ದಾರೆ.
*****
(ಪ್ರಕಟಣೆ ಐ.ಡಿ.: 1933651)
ವಿಸಿಟರ್ ಕೌಂಟರ್ : 199