ಪ್ರಧಾನ ಮಂತ್ರಿಯವರ ಕಛೇರಿ

2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿಯವರಿಂದ  ಅಭಿನಂದನೆ

Posted On: 18 JUN 2023 7:26PM by PIB Bengaluru

2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ  ಗೋರಖ್ಪುರದ ಗೀತಾ ಪ್ರೆಸ್ಗೆ   ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರ  ಟ್ವೀಟ್ ಹೀಗಿದೆ;
" 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು  ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ನಾನು ಅಭಿನಂದಿಸುತ್ತೇನೆ.  ಅವರು ಕಳೆದ 100 ವರ್ಷಗಳಲ್ಲಿ ಜನರಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿವರ್ತನೆಗಳನ್ನು ಹೆಚ್ಚಿಸುವಲ್ಲಿ ಶ್ಲಾಘನೀಯ ಕೆಲಸ ಮಾಡಿದ್ದಾರೆ."
@GitaPress

ವಿವರವಾದ ಮಾಹಿತಿಗಾಗಿ ಈ ಕೊಂಡಿಯನ್ನು ಕ್ಲಿಕ್ ಮಾಡಿ:

https://pib.gov.in/PressReleasePage.aspx?PRID=1933252



(Release ID: 1933660) Visitor Counter : 92