ಪ್ರಧಾನ ಮಂತ್ರಿಯವರ ಕಛೇರಿ
ಖಾಸಗಿ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷರು ಮತ್ತು ಪ್ರಥಮ ಮಹಿಳೆಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
प्रविष्टि तिथि:
22 JUN 2023 10:56AM by PIB Bengaluru
ಅಮೆರಿಕದ ಶ್ವೇತ ಭವನದಲ್ಲಿ 2023 ರ ಜೂನ್ 21 ರಂದು ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಗೌರವಾನ್ವಿತ ಡಾ. ಜಿಲ್ಲ್ ಬೈಡನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಅವರ ಇತರೆ ಕುಟುಂಬ ಸದಸ್ಯರನ್ನು ಸಹ ಭೇಟಿಯಾದರು.
ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಗವಹಿಸುವಿಕೆ, ಎರಡೂ ದೇಶಗಳ ನಡುವಿನ ಬಾಂಧವ್ಯ ಇನ್ನಷ್ಟು ಗಾಢವಾಗಿಸಿದೆ.
****
(रिलीज़ आईडी: 1934405)
आगंतुक पटल : 171
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam