ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

​​​​​​​2022 ಮತ್ತು 2023ನೇ ಸಾಲಿನ ನ್ಯಾಷನಲ್ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

प्रविष्टि तिथि: 22 JUN 2023 1:57PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಇಂದು (ಜೂನ್ 22, 2023) ನಡೆದ ಕಾರ್ಯಕ್ರಮದಲ್ಲಿ ನರ್ಸಿಂಗ್ ವೃತ್ತಿಪರರರಿಗೆ 2022 ಮತ್ತು 2023ನೇ ಸಾಲಿನ ನ್ಯಾಷನಲ್ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಮಾಡಿದರು.

ಸಮಾಜಕ್ಕೆ ನರ್ಸಿಂಗ್ ಮತ್ತು ನರ್ಸಿಂಗ್ ವೃತ್ತಿಪರರು ಸಲ್ಲಿಸಿರುವ ಶ್ರೇಷ್ಠ ಸೇವೆಯನ್ನು ಗುರುತಿಸುವ ಸಲುವಾಗಿ 1973ರಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಸ್ಥಾಪನೆ ಮಾಡಿತು.

ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾದವರ ಪಟ್ಟಿ ಹೀಗಿದೆ.

 

***

 


(रिलीज़ आईडी: 1934491) आगंतुक पटल : 271
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Punjabi , Gujarati , Tamil