ಪ್ರಧಾನ ಮಂತ್ರಿಯವರ ಕಛೇರಿ
ಅಮೇರಿಕಾದಲ್ಲಿರುವ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು
Posted On:
24 JUN 2023 7:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 23, 2023 ರಂದು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.
ತಮ್ಮ ಭಾಷಣದಲ್ಲಿ ಯು.ಎಸ್.ಎ.ಯಲ್ಲಿ ನೆಲಸಿ ತಮ್ಮ ಕ್ಷೇತ್ರಗಳಲ್ಲಿ ಯಶಸ್ವಿಯಾದ ಭಾರತೀಯ ಸಮುದಾಯದ ಸದಸ್ಯರನ್ನು ಅಭಿನಂದಿಸಿದರು. ಅಮೃತ ಕಾಲದ ಸಮಯದಲ್ಲಿ ಭಾರತದ ಬೆಳವಣಿಗೆಗೆ ಕೊಡುಗೆ ನೀಡುವಂತೆ ಅವರನ್ನು ಮನವಿ ಮಾಡಿದರು. ಭಾರತ-ಯು.ಎಸ್.ಎ. ಸಂಬಂಧಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಕ್ಕಾಗಿ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಹಾಗೂ, ದ್ವಿಪಕ್ಷೀಯ ಪಾಲುದಾರಿಕೆಯ ಭವಿಷ್ಯದ ಕ್ಷೇತ್ರಗಳ ಮಹತ್ವವನ್ನು ವಿವರಿಸಿದರು.
***
(Release ID: 1935029)
Visitor Counter : 157
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam