ಪ್ರಧಾನ ಮಂತ್ರಿಯವರ ಕಛೇರಿ
ಅಲ್-ಹಕೀಮ್ ಮಸೀದಿಗೆ ಪ್ರಧಾನಮಂತ್ರಿ ಅವರ ಭೇಟಿ
प्रविष्टि तिथि:
25 JUN 2023 4:04PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಜಿಪ್ಟ್ ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಕೈರೋದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಿದರು.
ಪ್ರಧಾನಮಂತ್ರಿಯವರನ್ನು ಈಜಿಪ್ಟ್ ನ ಪ್ರವಾಸೋದ್ಯಮ ಮತ್ತು ಪ್ರಾಚ್ಯವಸ್ತುಗಳ ಸಚಿವ ಡಾ. ಮುಸ್ತಫಾ ವಜಿರಿ ಸ್ವಾಗತಿಸಿದರು. ಈ ಫಾತಿಮಿದ್ ಯುಗದ ಶಿಯಾ ಮಸೀದಿಯ ನಿರ್ವಹಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬೋಹ್ರಾ ಸಮುದಾಯದ ನಾಯಕರನ್ನು ಪ್ರಧಾನಮಂತ್ರಿ ಭೇಟಿಯಾದರು ಮತ್ತು ಭಾರತ ಮತ್ತು ಈಜಿಪ್ಟ್ ನಡುವಿನ ಬಲವಾದ ಜನರೊಂದಿಗಿನ ಸಂಬಂಧವನ್ನು ಬಿಂಬಿಸಿದರು.
****
(रिलीज़ आईडी: 1935217)
आगंतुक पटल : 195
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam