ಪ್ರಧಾನ ಮಂತ್ರಿಯವರ ಕಛೇರಿ
ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಶ್ರಮಿಸಿದವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು
Posted On:
25 JUN 2023 11:01AM by PIB Bengaluru
ಪ್ರಜಾಪ್ರಭುತ್ವದ ಕರಾಳ ದಿನಗಳು ನಮ್ಮ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
ತುರ್ತು ಪರಿಸ್ಥಿತಿಯನ್ನು ಹೇರಿದ ವಾರ್ಷಿಕೋತ್ಸದ ಕುರಿತು ಪ್ರಧಾನಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ:
“ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಶ್ರಮಿಸಿದ ಎಲ್ಲ ಉತ್ಸಾಹಭರಿತ ಜನರಿಗೆ ನಾನು ಗೌರವ ಸಲ್ಲಿಸುತ್ತೇನೆ. #DarkDaysOfEmergency ನಮ್ಮ ಇತಿಹಾಸದಲ್ಲಿ ಮರೆಯಲಾಗದ ಕಾಲವಾಗಿ ಉಳಿಯುತ್ತದೆ, ನಮ್ಮ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ."
***
(Release ID: 1935228)
Visitor Counter : 145
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam