ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಈಜಿಪ್ಟ್ ನಲ್ಲಿ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

Posted On: 25 JUN 2023 5:16AM by PIB Bengaluru

ಈಜಿಪ್ಟ್ ಪ್ರವಾಸ ಸಂದರ್ಭದಲ್ಲಿ ಅಲ್ಲಿನ ಕೈರೋದಲ್ಲಿ  ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು 2023 ರ ಜೂನ್ 24 ರಂದು ಸಂವಾದ ನಡೆಸಿದರು.

ಸಂವಾದ ಸಂದರ್ಭದಲ್ಲಿ ಭಾರತ - ಈಜಿಪ್ಟ್‌ ಬಾಂಧವ್ಯ ಬಲವರ್ಧನೆ ಕುರಿತು ಭಾರತೀಯ ಸಮುದಾಯದ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.
ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ಉದ್ದಿಮೆದಾರು ಸೇರಿದಂತೆ 300 ಕ್ಕೂ ಹೆಚ್ಚು ಭಾರತೀಯ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

*****


(Release ID: 1935233)