ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                         ಪ್ರಧಾನಮಂತ್ರಿ ಅವರಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪದಾನ ಮಾಡಿದರು 
                    
                    
                        
                    
                
                
                    Posted On:
                25 JUN 2023 7:09PM by PIB Bengaluru
                
                
                
                
                
                
                25 ಜೂನ್ 2023 ರಂದು ಕೈರೋದ ಅರಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ನ ಅಧ್ಯಕ್ಷ ಘನತೆವೆತ್ತ  ಶ್ರೀ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ನೈಲ್’ ಪ್ರದಾನಿಸಿ ಗೌರವಿಸಿದರು.
ಈ ವಿಶೇಷ ಗೌರವಕ್ಕಾಗಿ ಅಧ್ಯಕ್ಷ ಶ್ರೀ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರಿಗೆ ಭಾರತದ ಜನತೆಯ ಪರವಾಗಿ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು.
ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಪ್ರಧಾನಮಂತ್ರಿ ಅವರಾಗಿದ್ದಾರೆ.
 
 ***
                
                
                
                
                
                (Release ID: 1935304)
                Visitor Counter : 193
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Assamese 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam