ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಖಾರ್ಚಿ ಪೂಜೆ ಪ್ರಯುಕ್ತ ಪ್ರಧಾನ ಮಂತ್ರಿಗಳಿಂದ ಶುಭಾಶಯ
                    
                    
                        
                    
                
                
                    Posted On:
                26 JUN 2023 8:00PM by PIB Bengaluru
                
                
                
                
                
                
                ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಖಾರ್ಚಿ ಪೂಜೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ತ್ರಿಪುರಾ ಮುಖ್ಯಮಂತ್ರಿ ಪ್ರೊ. (ಡಾ) ಮಾಣಿಕ್ ಸಹಾ ಅವರ ಟ್ವೀಟ್‌ಗೆ ಪ್ರತ್ಯುತ್ತರವಾಗಿ ಪ್ರಧಾನಿ ಟ್ವೀಟ್ ಮಾಡಿ: "ಖಾರ್ಚಿ ಪೂಜೆಯ ಶುಭಾಶಯಗಳು. ಚತುರ್ದಶ ದೇವತೆಯ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ." ಎಂದು ಆಶಿಸಿದರು.
***
                
                
                
                
                
                (Release ID: 1935568)
                Visitor Counter : 149
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam