ಪ್ರಧಾನ ಮಂತ್ರಿಯವರ ಕಛೇರಿ
ಬರ್ಲಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ಬೇಸಿಗೆ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳ ಸಾಧನೆಗಾಗಿ ಪ್ರಧಾನಮಂತ್ರಿಯವರ ಅಭಿನಂದನೆ
ಪ್ರಕಟಣಾ ದಿನಾಂಕ:
28 JUN 2023 9:38AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರ್ಲಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ಬೇಸಿಗೆ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ 76 ಚಿನ್ನದ ಪದಕಗಳು ಸೇರಿದಂತೆ 202 ಪದಕಗಳನ್ನು ಗೆದ್ದ ಕ್ರೀಡಾಪಟುಗಳನ್ನು ಅಭಿನಂದಿಸಿದರು.
ಇದರ ಬಗ್ಗೆ ಪ್ರಧಾನಮಂತ್ರಿಯವರ ಟ್ವೀಟ್ ಹೀಗಿದೆ:
“ಬರ್ಲಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ಬೇಸಿಗೆ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ 76 ಚಿನ್ನದ ಪದಕಗಳು ಸೇರಿದಂತೆ 202 ಪದಕಗಳನ್ನು ಗೆದ್ದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಅವರ ಯಶಸ್ಸಿನಲ್ಲಿ, ನಾವೂ ಇರುವವೆಂಬ ಮನೋಭಾವವನ್ನು ಆಚರಿಸುತ್ತೇವೆ ಮತ್ತು ಈ ಗಮನಾರ್ಹ ಕ್ರೀಡಾಪಟುಗಳ ಪರಿಶ್ರಮವನ್ನು ಶ್ಲಾಘಿಸುತ್ತೇನೆ.
***
(ಪ್ರಕಟಣೆ ಐ.ಡಿ.: 1935806)
ವಿಸಿಟರ್ ಕೌಂಟರ್ : 149
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam