ಪ್ರಧಾನ ಮಂತ್ರಿಯವರ ಕಛೇರಿ
ಜನ್ಮ ದಿನದ ಹಿನ್ನೆಲೆಯಲ್ಲಿ ಶ್ರೀ ಪಿ.ವಿ. ನರಸಿಂಹರಾವ್ ಅವರನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ
प्रविष्टि तिथि:
28 JUN 2023 9:36AM by PIB Bengaluru
ಮಾಜಿ ಪ್ರಧಾನಿ ಶ್ರೀ ಪಿ.ವಿ. ನರಸಿಂಹರಾವ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿಕೊಂಡಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
“ಜನ್ಮ ದಿನದ ಹಿನ್ನೆಲೆಯಲ್ಲಿ ಶ್ರೀ ಪಿ.ವಿ. ನರಸಿಂಹರಾವ್ ಜೀ ಅವರನ್ನು ಸ್ಮರಿಸಿಕೊಳ್ಳುತ್ತಿದ್ದೇವೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ಭಾರತದ ಅಭಿವೃದ್ಧಿ ಕುರಿತಾದ ಬದ್ಧತೆ ದಾಖಲಾರ್ಹ. ನಮ್ಮ ದೇಶದ ಅಭ್ಯುದಯಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ನಾವು ಗೌರವಿಸುತ್ತೇವೆ” ಎಂದು ಹೇಳಿದ್ದಾರೆ.
**
(रिलीज़ आईडी: 1935809)
आगंतुक पटल : 150
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam