ಪ್ರಧಾನ ಮಂತ್ರಿಯವರ ಕಛೇರಿ

ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ

Posted On: 27 JUN 2023 10:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಬಗ್ಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಸೇವಾ ಪದವಿ/ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದೆ. ಈ ಪ್ರಶಸ್ತಿಗಳನ್ನು ಪಡೆದ ಎಲ್ಲರ ಬಗ್ಗೆ ನಮಗೆ ಹೆಮ್ಮೆ ಇದೆ.” ಎಂದವರು ಹೇಳಿದ್ದಾರೆ.

***



(Release ID: 1935823) Visitor Counter : 103