ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತೀಯ ಕಬಡ್ಡಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ  

ಪ್ರಕಟಣಾ ದಿನಾಂಕ: 01 JUL 2023 2:42PM by PIB Bengaluru

8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತೀಯ ಕಬಡ್ಡಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

 “8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಗೆ ಭಾಜನರಾದ ನಮ್ಮ ಅದ್ಭುತ ಕಬಡ್ಡಿ ತಂಡಕ್ಕೆ ಅಭಿನಂದನೆಗಳು! ತಮ್ಮ ಅಪೂರ್ವ ಪ್ರದರ್ಶನ ಮತ್ತು ಗಮನಾರ್ಹ ತಂಡ ಪ್ರದರ್ಶನದ ಜೊತೆಗೆ ಅವರು ನಿಜವಾದ ಕ್ರೀಡಾ ಮನೋಭಾವವನ್ನು ಮೆರೆದಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಕಾಮನೆಗಳು.”

***


(ಪ್ರಕಟಣೆ ಐ.ಡಿ.: 1936681) ವಿಸಿಟರ್ ಕೌಂಟರ್ : 172