ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋಲ್ಡ್ಮನ್ ಸ್ಯಾಚ್ಸ್ನ ಮಂಡಳಿಯ ಪ್ರಮುಖ ನಾಯಕರನ್ನು ಭೇಟಿ ಮಾಡಿದರು

Posted On: 28 JUN 2023 9:04PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋಲ್ಡ್ಮನ್ ಸ್ಯಾಕ್ಸ್ನ ಮಂಡಳಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

"ಮಂಡಳಿಯ ಸದಸ್ಯರು ಮತ್ತು @GoldmanSachs ನ ಪ್ರಮುಖ ನಾಯಕರ ಜತೆ ಮಾತುಕತೆ ನಡೆದಿದ್ದು, ಇದು ಸಾಕಷ್ಟು ಫಲಪ್ರದವಾಗಿದೆ. ಇತ್ತೀಚಿನ ಸುಧಾರಣೆಗಳು ಮತ್ತು ಅನುಕೂಲಕರ ವ್ಯಾಪಾರ ವಾತಾವರಣದಿಂದ ಉತ್ತೇಜಿತವಾಗಿರುವ ಬೆಳವಣಿಗೆಗೆ ಭಾರತದ ಸಾಮರ್ಥ್ಯ ಏನೆಂದು ತೋರಿಸಿದೆ. ಜಾಗತಿಕ ಸಂಸ್ಥೆಗಳಿಗೆ ಭಾರತವು ಹಲವಾರು ಅವಕಾಶಗಳನ್ನು ನೀಡುತ್ತದೆ ಎಂಬುದರ ಕುರಿತು ಚರ್ಚಿಸಲಾಯಿತು " ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.

***



(Release ID: 1936940) Visitor Counter : 91