ಪ್ರಧಾನ ಮಂತ್ರಿಯವರ ಕಛೇರಿ
ಗುರು ಪೂರ್ಣಿಮಾದಂದು ಪ್ರತಿಯೊಬ್ಬರಿಗೂ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
03 JUL 2023 9:31AM by PIB Bengaluru
ಗುರು ಪೂರ್ಣಿಮಾ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಯೊಬ್ಬರಿಗೂ ಶುಭ ಕೋರಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು:
"ಸಮಸ್ತ ದೇಶವಾಸಿಗಳಿಗೆ ಗುರು ಪೂಣಿರ್ಮೆಯ ಅನಂತ ಶುಭಾಶಯಗಳು" ಎಂದು ಹೇಳಿದ್ದಾರೆ.
******
(रिलीज़ आईडी: 1937065)
आगंतुक पटल : 149
इस विज्ञप्ति को इन भाषाओं में पढ़ें:
Punjabi
,
Assamese
,
English
,
Urdu
,
Marathi
,
हिन्दी
,
Manipuri
,
Bengali
,
Gujarati
,
Odia
,
Tamil
,
Telugu
,
Malayalam