ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಮುಖ್ಯಮಂತ್ರಿಗಳು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
ಪ್ರಕಟಣಾ ದಿನಾಂಕ:
04 JUL 2023 6:26PM by PIB Bengaluru
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ
"ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಟ್ವೀಟ್ ಮೂಲಕ ಸಂದೇಶ ನೀಡಲಾಗಿದೆ.
******
(ಪ್ರಕಟಣೆ ಐ.ಡಿ.: 1937525)
ವಿಸಿಟರ್ ಕೌಂಟರ್ : 155
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam