ವಾರ್ತಾ ಮತ್ತು ಪ್ರಸಾರ ಸಚಿವಾಲಯ
azadi ka amrit mahotsav

ಅಂತಾರಾಷ್ಟ್ರೀಯ ಯೋಗ ದಿವಾಸ್ ಮೀಡಿಯಾ ಸಮ್ಮಾನ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 8, 2023 ರವರೆಗೆ ವಿಸ್ತರಣೆ

प्रविष्टि तिथि: 04 JUL 2023 2:42PM by PIB Bengaluru

2023ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ಮಾಧ್ಯಮದ ಸಕಾರಾತ್ಮಕ ಪಾತ್ರ ಮತ್ತು ಜವಾಬ್ದಾರಿಯನ್ನು ಗುರುತಿಸಿ, ಅಂತಾರಾಷ್ಟ್ರೀಯ ಯೋಗ ದಿವಸ್ ಮೀಡಿಯಾ ಸಮ್ಮಾನ್ (AYDMS) 2 ನೇ ಆವೃತ್ತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 8, 2023 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

ಮಾಧ್ಯಮ ಸಂಸ್ಥೆಗಳು ತಮ್ಮ ಅರ್ಜಿಗಳನ್ನು  ಮತ್ತು ಮಾಹಿತಿಯನ್ನು ಅಂತಾರಾಷ್ಟ್ರೀಯ ಯೋಗ ದಿವಸ್ ಮೀಡಿಯಾ ಸಮ್ಮಾನ್ (AYDMS) 2 ನೇ ಆವೃತ್ತಿಗೆ ಜುಲೈ 8, 2023 ರೊಳಗೆ ahttp://ydms2023.mib[at]gmail[dot]com ಗೆ ಕಳುಹಿಸಬಹುದು. ವಿವರವಾದ ಮಾರ್ಗಸೂಚಿಗಳನ್ನು I&B ಸಚಿವಾಲಯದ ವೆಬ್ ಸೈಟ್ ನಲ್ಲಿ (https://mib.gov.in/) ಮತ್ತು ಪತ್ರಿಕಾ ಮಾಹಿತಿ ಬ್ಯೂರೋ (https://pib.gov.in) ಹೆಚ್ಚಿನ ವಿವರ ಪಡೆಯಬಹುದು.

***


(रिलीज़ आईडी: 1937531) आगंतुक पटल : 131
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Punjabi , Gujarati , Odia , Telugu , Malayalam