ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಸ್ಸಾಂ ಮತ್ತು ಇಡೀ ಈಶಾನ್ಯದಲ್ಲಿ ಪೆಟ್ರೋ ಕೆಮಿಕಲ್ಸ್ ವಲಯವನ್ನು ಉತ್ತೇಜಿಸುವ ಪ್ರಯತ್ನಗಳಿಗೆ ಪ್ರಧಾನಿ ಶ್ಲಾಘನೆ

प्रविष्टि तिथि: 03 JUL 2023 8:49PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಸ್ಸಾಂ ಪೆಟ್ರೋ ಕೆಮಿಕಲ್ ಘಟಕದಿಂದ ಬಾಂಗ್ಲಾದೇಶಕ್ಕೆ ಮೆಥನಾಲ್ ನ್ನು ಮೊದಲ ಬಾರಿಗೆ ರವಾನೆ ಮಾಡಿರುವ ಕ್ರಮವನ್ನು ಶ್ಲಾಘಿಸಿದ್ದಾರೆ, ಇದು ಅಸ್ಸಾಂ ರಾಜ್ಯವನ್ನು ಪೆಟ್ರೋ ಕೆಮಿಕಲ್‌ಗಳ ಪ್ರಮುಖ ರಫ್ತುದಾರ ರಾಜ್ಯವನ್ನಾಗಿ ಸ್ಥಾಪಿಸುವ ಪ್ರಯತ್ನವಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿ:

"ಇದು ಅಸ್ಸಾಂ ರಾಜ್ಯ ಮತ್ತು ಇಡೀ ಈಶಾನ್ಯದಲ್ಲಿ ಪೆಟ್ರೋ ಕೆಮಿಕಲ್ಸ್ ವಲಯವನ್ನು ಉತ್ತೇಜಿಸುತ್ತದೆ." ಎಂದು ಬರೆದುಕೊಂಡಿದ್ದಾರೆ.

***


(रिलीज़ आईडी: 1937535) आगंतुक पटल : 163
इस विज्ञप्ति को इन भाषाओं में पढ़ें: Bengali , English , Urdu , हिन्दी , Marathi , Assamese , Manipuri , Punjabi , Gujarati , Odia , Tamil , Telugu , Malayalam