ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

Posted On: 03 JUL 2023 9:34PM by PIB Bengaluru

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಸಚಿವ ಸಂಪುಟ ಸಭೆ ನಡೆಸಿದ್ದರು. 

ಈ ಕುರಿತು ಟ್ವೀಟ್ ಮಾಡಿರುವ ಅವರು:

"ಮಂತ್ರಿ ಮಂಡಲ ಸಭೆ ಫಲಪ್ರದವಾಗಿದೆ, ಸಭೆಯಲ್ಲಿ ನಾವು ಹಲವು ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು" ಎಂದು ಬರೆದುಕೊಂಡಿದ್ದಾರೆ.

***


(Release ID: 1937543) Visitor Counter : 109