ಪ್ರಧಾನ ಮಂತ್ರಿಯವರ ಕಛೇರಿ
ಅಟಲ್ ಟಿಂಕರಿಂಗ್ ಲ್ಯಾಬ್‌ಗಳು ಯುವಜನರಲ್ಲಿ ನಾವೀನ್ಯ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಪ್ರಧಾನಿ
प्रविष्टि तिथि:
10 JUL 2023 9:32PM by PIB Bengaluru
ಅಟಲ್ ಟಿಂಕರಿಂಗ್ ಲ್ಯಾಬ್‌ಗಳು ನಮ್ಮ ಯುವಜನರಲ್ಲಿ ನಾವೀನ್ಯ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯಾಭಿವೃದ್ಧಿ, ವಿದ್ಯುನ್ಮಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕುರಿಯಾಚಿರಾದಲ್ಲಿರುವ ತಮ್ಮ ಮೊದಲ ಶಾಲೆ ಸೇಂಟ್ ಪೌಲ್‌ನಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸುವ ಕುರಿತು ಮಾಡಿದ ಟ್ವೀಟ್‌ಗೆ ಉತ್ತರಿಸಿದ ಪ್ರಧಾನಮಂತ್ರಿಗಳು ಟ್ವೀಟ್ ಮಾಡಿ: ''ಖಂಡಿತವಾಗಿಯೂ ಇದು ನಿಮಗೆ ವಿಶೇಷ ಕ್ಷಣವಾಗಿರಬೇಕು!
ಯುವಜನತೆಯಲ್ಲಿ ನವೀನ ಮನೋಭಾವವನ್ನು ಬೆಳೆಸುವಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾವಿಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 1938601)
आगंतुक पटल : 195
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam